ಬರಪೀಡಿತ ತಾಲೂಕುಗಳ ರೈತರಿಗೆ ₹2,500 ನೆರವು: ಸಾಲ ಮರುಪಾವತಿ ಅವಧಿ ವಿಸ್ತರಣೆ ಘೋಷಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಘೋಷಿಸಿದೆ. ಬರಪೀಡಿತ ತಾಲೂಕುಗಳಲ್ಲಿರುವ …